Psalms (117/150)  

1. ಎಲ್ಲಾ ಜನಾಂಗಗಳೇ, ಕರ್ತನನ್ನು ಸ್ತುತಿಸಿರಿ; ಸರ್ವಜನರೇ, ಕರ್ತನನ್ನು ಸ್ತುತಿಸಿರಿ.
2. ಆತನ ಕರುಣಾಕಟಾಕ್ಷವು ನಮ್ಮ ಕಡೆ ದೊಡ್ಡದು; ಕರ್ತನ ಸತ್ಯವು ಯುಗಯುಗಕ್ಕೂ ಅದೆ. ಕರ್ತನನ್ನು ಸ್ತುತಿಸಿರಿ.

  Psalms (117/150)