← 1Chronicles (2/29) → |
1. | ಇಸ್ರಾಯೇಲನ ಮಕ್ಕಳು -- ರೂಬೇನನು, ಸಿಮೆಯೋನನು, ಲೇವಿಯು, |
2. | ಯೆಹೂ ದನು, ಇಸ್ಸಾಕಾರನು, ಜೆಬುಲೂನನು, ದಾನನು, ಯೋಸೇಫನು, ಬೆನ್ಯಾವಿಾನನು, ನಫ್ತಾಲಿಯು, ಗಾದನು, ಆಶೇರನು. |
3. | ಯೆಹೂದನ ಮಕ್ಕಳು -- ಏರನು, ಓನಾನನು, ಶೇಲಾಹನು ಈ ಮೂವರು ಅವನಿಗೆ ಶೂನನ ಮಗ ಳಾದ ಕಾನಾನ್ ದೇಶದವಳಿಂದ ಹುಟ್ಟಿದರು. ಆದರೆ ಯೆಹೂದನ ಚೊಚ್ಚಲ ಮಗನಾದ ಏರನು ಕರ್ತನ ಸಮ್ಮುಖದಲ್ಲಿ ಕೆಟ್ಟವನಾದದರಿಂದ ಆತನು ಅವನನ್ನು ಕೊಂದುಹಾಕಿದನು. |
4. | ಅವನ ಸೊಸೆಯಾದ ತಾಮಾ ರಳು ಅವನಿಗೆ ಪೆರೆಚನನ್ನೂ, ಜೆರಹನನ್ನೂ ಹೆತ್ತಳು. ಯೆಹೂದನ ಕುಮಾರರೆಲ್ಲರೂ ಐದು ಮಂದಿ. |
5. | ಪೆರೆಚನ ಮಕ್ಕಳು--ಹೆಚ್ರೋನನು, ಹಾಮುಲನು; |
6. | ಜೆರಹನ ಮಕ್ಕಳು ಜಿಮ್ರಿಯು, ಏತಾನನು, ಹೇಮಾನನು, ಕಲ್ಕೋಲನು, ದಾರನನು ಇವರೆಲ್ಲರು ಐದು ಮಂದಿ. |
7. | ಕರ್ವಿಾಯ ಮಕ್ಕಳು--ಶಪಿಸಲ್ಪಟ್ಟಿ ದ್ದರಲ್ಲಿ ಅಕೃತ್ಯಮಾಡಿ ಇಸ್ರಾಯೇಲನ್ನು ತೊಂದರೆ ಪಡಿಸುವವನಾದ ಆಕಾರನು. |
8. | ಏತಾನನ ಮಗನುಅಜರ್ಯನು. |
9. | ಹೆಚ್ರೋನನಿಗೆ ಹುಟ್ಟಿದ ಮಕ್ಕಳುಯೇರಹ್ಮೇಲನು, ರಾಮನು, ಕೆಲೂಬಾಯ್. |
10. | ರಾಮನು ಅವ್ಮೆಾನಾದಾಬನನ್ನು ಪಡೆದನು. ಅವ್ಮೆಾನಾದಾಬನು ಯೆಹೂದನ ಮಕ್ಕಳಿಗೆ ಪ್ರಭು ವಾದ ನಹಶೋನನನ್ನು ಪಡೆದನು, |
11. | ನಹಶೋನನು ಸಲ್ಮನನ್ನು ಪಡೆದನು. ಸಲ್ಮನು ಬೋವಜನನ್ನು ಪಡೆದನು. |
12. | ಬೋವಜನು ಓಬೇದನನ್ನು ಪಡೆದನು; ಓಬೇದನು ಇಷಯನನ್ನು ಪಡೆದನು. |
13. | ಇಷಯನು ತನ್ನ ಚೊಚ್ಚಲ ಮಗನಾದ ಎಲೀಯಾಬನನ್ನೂ ಎರಡನೆಯವನಾದ ಅಬೀನಾದಾಬನನ್ನೂ |
14. | ಮೂರ ನೆಯವನಾದ ಶಿಮ್ಮನನ್ನೂ ನಾಲ್ಕನೆಯವನಾದ ನೆತ್ ನೇಲನನ್ನೂ |
15. | ಐದನೆಯವನಾದ ರದ್ದೈಯನನ್ನೂ ಆರನೆಯವನಾದ ಓಚೇಮನನ್ನೂ ಏಳನೆಯವನಾದ ದಾವೀದನನ್ನೂ ಪಡೆದನು. |
16. | ಅವರ ಸಹೋದರಿಗಳು ಚೆರೂಯಳು ಅಬೀಗೈಲಳು. ಚೆರೂಯಳ ಮಕ್ಕಳುಅಬ್ಷೈನು ಯೋವಾಬನು ಅಸಾಹೇಲನು ಎಂಬ ಈ ಮೂವರು. |
17. | ಅಬೀಗೈಲಳು ಅಮಾಸನನ್ನು ಹೆತ್ತಳು. ಅಮಾಸನ ತಂದೆಯು ಇಷ್ಮಾಯೇಲ್ಯನಾದ ಯೇತೆರನು. |
18. | ಹೆಚ್ರೋನನ ಮಗನಾದ ಕಾಲೇಬನು ತನ್ನ ಹೆಂಡ ತಿಯಾದ ಅಜೂಬಳಿಂದ ಯೆರ್ಯೋತಳನ್ನು ಪಡೆದನು. ಇವಳ ಮಕ್ಕಳು -- ಯೇಷೆರನು, ಶೋಬಾಬನು, ಅರ್ದೋನನು. |
19. | ಅಜೂಬಳು ಸತ್ತ ತರುವಾಯ ಕಾಲೇಬನು ಎಫ್ರಾತಳನ್ನು ಮದುವೆಯಾದನು. |
20. | ಅವಳು ಅವನಿಗೆ ಹೂರನನ್ನು ಹೆತ್ತಳು. ಹೂರನು ಊರಿಯನನ್ನು ಪಡೆದನು; ಊರಿಯನು ಬೆಚಲೇಲ ನನ್ನು ಪಡೆದನು. |
21. | ತರುವಾಯ ಹೆಚ್ರೋನನು ಗಿಲ್ಯಾದನ ತಂದೆಯಾದ ಮಾಕೀರನ ಮಗಳ ಬಳಿಗೆ ಹೋದನು; ಅವನು ಅರವತ್ತು ವರುಷದವನಾಗಿರು ವಾಗ ಅವಳನ್ನು ಮದುವೆಯಾದನು. ಅವಳು ಅವನಿಗೆ ಸೆಗೂಬನನ್ನು ಹೆತ್ತಳು. |
22. | ಸೆಗೂಬನು ಯಾಯಾರನನ್ನು ಪಡೆದನು. |
23. | ಇವನಿಗೆ ಗಿಲ್ಯಾದಿನ ದೇಶದಲ್ಲಿ ಇಪ್ಪತ್ತ ಮೂರು ಪಟ್ಟಣಗಳು ಉಂಟಾಗಿದ್ದವು. ಇದಲ್ಲದೆ ಅವನು ಗೆಷೂರ್ಯನ್ನೂ ಅರಾಮ್ಯನ್ನೂ ಯಾಯಾರನ ಪಟ್ಟಣಗಳನ್ನೂ ಕೆನತನ್ನೂ ಅದರ ಪಟ್ಟಣಗಳನ್ನೂಅಂದರೆ ಅರುವತ್ತು ಪಟ್ಟಣಗಳನ್ನು ತೆಗೆದುಕೊಂಡನು. ಇವುಗಳೆಲ್ಲಾ ಗಿಲ್ಯಾದನ ತಂದೆಯಾದ ಮಾಕೀರನ ಮಕ್ಕಳಿಗೆ ಇದ್ದವು. |
24. | ಹೆಚ್ರೋನನು ಕಾಲೇಬನ ಎಫ್ರಾ ತದಲ್ಲಿ ಸತ್ತ ತರುವಾಯ ಹೆಚ್ರೋನನ ಹೆಂಡತಿಯಾದ ಅಬೀಯಳು ಅವನಿಗೆ ಅಷ್ಹೂರನನ್ನು ಹೆತ್ತಳು. ಇವನು ತೆಕೋವಿನ ತಂದೆಯು. |
25. | ಹೆಚ್ರೋನನ ಚೊಚ್ಚಲ ಮಗನಾದ ಯೆರಹ್ಮೇ ಲನ ಮಕ್ಕಳು--ಚೊಚ್ಚಲ ಮಗನಾದ ರಾಮನು, ಬೂನನು, ಓರೆನನು, ಓಚೆಮನು, ಅಹೀಯನು. |
26. | ಈ ಯೆರಹ್ಮೇಲನಿಗೆ ಮತ್ತೊಬ್ಬ ಹೆಂಡತಿ ಇದ್ದಳು; ಅವಳ ಹೆಸರು ಅಟಾರಳು; ಅವಳು ಓನಾಮನ ತಾಯಿ. ಯೆರಹ್ಮೇಲನ ಚೊಚ್ಚಲ ಮಗನಾದ ರಾಮನ ಮಕ್ಕಳು |
27. | ಮಾಚನು, ಯಾವಿಾನನು, ಏಕೆರೆನು. |
28. | ಓನಾಮನ ಮಕ್ಕಳು--ಶಮ್ಮೈಯನು, ಯಾದಾವನು. ಶಮ್ಮೈಯನ ಮಕ್ಕಳು--ನಾದಾಬನು, ಅಬೀಷೂರನು. |
29. | ಅಬೀ ಷೂರನ ಹೆಂಡತಿಯ ಹೆಸರು ಅಬೀಹೈಲು; ಅವಳು ಅವನಿಗೆ ಅಹ್ಬಾನನನ್ನೂ, ಮೋಲೀದನನ್ನೂ ಹೆತ್ತಳು. |
30. | ನಾದಾಬನ ಮಕ್ಕಳು--ಸೆಲೆದನು, ಅಪ್ಪಯಿಮನು. ಸೆಲೆದನು ಮಕ್ಕಳಿಲ್ಲದೆ ಸತ್ತನು. |
31. | ಅಪ್ಪಯಿಮನ ಮಗನು ಇಷ್ಷೀಯು; ಇಷ್ಷೀಯ ಮಗನು ಶೇಷಾನನು; |
32. | ಶೇಷಾನನ ಮಗನು ಅಹ್ಲೈಯನು. ಶಮ್ಮೈಯನ ಸಹೋದರನಾದ ಯಾದನ ಮಕ್ಕಳು--ಯೆತೆರ್, ಯೋನಾತಾನನು. |
33. | ಯೆತೆರನು ಮಕ್ಕಳಿಲ್ಲದೆ ಸತ್ತನು. ಯೋನಾತಾನನ ಮಕ್ಕಳು--ಪೆಲೆತನು, ಜಾಜನು. ಇವರೇ ಯೆರಹ್ಮೇಲನ ಮಕ್ಕಳಾಗಿದ್ದರು. |
34. | ಆದರೆ ಶೇಷಾನನಿಗೆ ಕುಮಾರರಿಲ್ಲದೆ ಕುಮಾರ್ತೆಗಳಿದ್ದರು. ಮತ್ತು ಶೇಷಾನನಿಗೆ ಯರ್ಹನೆಂಬ ಹೆಸರುಳ್ಳ ಐಗುಪ್ತನಾದ ಸೇವಕನಿದ್ದನು. |
35. | ಶೇಷಾನನು ತನ್ನ ಕುಮಾರ್ತೆಯನ್ನು ತನ್ನ ಸೇವಕನಾದ ಯರ್ಹನಿಗೆ ಹೆಂಡತಿಯಾಗಕೊಟ್ಟನು. ಅವಳು ಅವನಿಗೆ ಅತ್ತೈಯನ್ನು ಹೆತ್ತಳು. |
36. | ಅತ್ತೈಯು ನಾತಾನನನ್ನು ಪಡೆದನು; ನಾತಾನನು ಜಾಬಾದನನ್ನು ಪಡೆದನು. |
37. | ಜಾಬಾದನು ಎಫ್ಲಾಲನನ್ನು ಪಡೆದನು; ಎಫ್ಲಾಲನು ಓಬೇದನನ್ನು ಪಡೆದನು. |
38. | ಓಬೇದನು ಯೇಹೂವನ್ನು ಪಡೆದನು; ಯೇಹೂವು ಅಜರ್ಯನನ್ನು ಪಡೆದನು. |
39. | ಅಜ ರ್ಯನು ಹೆಲೆಚನನ್ನು ಪಡೆದನು; ಹೆಲೆಚನು ಎಲ್ಲಾಸ ನನ್ನು ಪಡೆದನು. |
40. | ಎಲ್ಲಾಸನು ಸಿಸ್ಮೈಯನ್ನು ಪಡೆದನು; ಸಿಸ್ಮೈಯು ಶಲ್ಲೂಮನನ್ನು ಪಡೆದನು. |
41. | ಶಲ್ಲೂಮನು ಯೆಕಮ್ಯಾಹನನ್ನು ಪಡೆದನು; ಯೆಕಮ್ಯಾಹನು ಎಲೀಷಾಮನನ್ನು ಪಡೆದನು. |
42. | ಯೆರಹೇಲ್ಮನ ಸಹೋದರನಾದ ಕಾಲೇಬನ ಮಕ್ಕಳು -- ಅವನ ಚೊಚ್ಚಲ ಮಗನು ಮೇಷನು; ಇವನು ಜೀಫ್ಯನಿಗೆ ತಂದೆಯಾಗಿದ್ದನು. ಮತ್ತು ಹೆಬ್ರೋ ನ್ಯನ ತಂದೆಯಾದ ಮಾರೇಷನಿಗೆ ಮಕ್ಕಳು ಉಂಟಾ ಗಿದ್ದರು. |
43. | ಹೆಬ್ರೋನನ ಮಕ್ಕಳು--ಕೋರಹನು, ತಪ್ಪೊಹನು, ರೆಕಮನು, ಶೆಮವನು. |
44. | ಶೆಮವನು ಯೊರ್ಕೆಯಾಮ್ಯನ ತಂದೆಯಾದ ರಹಮ್ಯನನ್ನು ಪಡೆ ದನು; ರೆಕಮನು ಶಮ್ಮೈಯನನ್ನು ಪಡೆದನು. |
45. | ಶಮ್ಮೈ ಯಿಯ ಮಗನು ಮಾವೋನನು; ಈ ಮಾವೋನನು ಬೆತ್ಸೂರಿಗೆ ತಂದೆಯಾಗಿದ್ದನು. |
46. | ಕಾಲೇಬನ ಉಪ ಪತ್ನಿಯಾದ ಏಫಳು ಹಾರಾನನನ್ನೂ, ಮೋಚನನ್ನೂ, ಗಾಜೇಜನನ್ನೂ ಹೆತ್ತಳು. ಹಾರಾನನು ಗಾಜೇಜನನ್ನು ಪಡೆದನು. |
47. | ಯಾದೈಯಳ ಮಕ್ಕಳು--ರೆಗೆಮನು, ಯೋತಾಮನು, ಗೇಷಾನನು, ಪೆಲಟನು, ಏಫನು, ಶಾಫನು. |
48. | ಕಾಲೇಬನ ಉಪಪತ್ನಿಯಾದ ಮಾಕಳು ಶೆಬೆರನನ್ನೂ ತಿರ್ಹನನ್ನೂ ಹೆತ್ತಳು. |
49. | ಇದಲ್ಲದೆ ಅವಳು ಮದ್ಮನ್ನನ ತಂದೆಯಾದ ಶಾಫನನ್ನೂ ಮಕ್ ಬೇನನಿಗೂ ಗಿಬ್ಯನಿಗೂ ತಂದೆಯಾದ ಶೆವನನ್ನೂ ಹೆತ್ತಳು. ಕಾಲೇಬನ ಮಗಳು ಅಕ್ಸಾಹಳು. |
50. | ಎಫ್ರಾತಳ ಚೊಚ್ಚಲ ಮಗನಾದ ಹೂರನ ಮಗನಾದ ಕಾಲೇ ಬನ ಮಗನು -- ಕಿರ್ಯತ್ಯಾರೀಮನ ತಂದೆಯಾದ ಶೋಬಾಲನು. |
51. | ಬೇತ್ಲೆಹೇಮ್ಯರಿಗೆ ತಂದೆಯಾದ ಸಲ್ಮನು, ಬೇತ್ಗಾ ದೇರಿಗೆ ತಂದೆಯಾದ ಹಾರೇಫನು. |
52. | ಇದಲ್ಲದೆ ಕಿರ್ಯತ್ಯಾರೀಮನ ತಂದೆಯಾದ ಶೋಬಾಲನಿಗೆ ಮಕ್ಕ ಳಿದ್ದರು; ಅವರು ಯಾರಂದರೆ ಹಾರೋಯೆನು, ಮಾನ ಹತಿಯರ ಅರ್ಧಜನರು. |
53. | ಕಿರ್ಯತ್ಯಾರೀಮಿನವರ ಸಂತತಿಗಳು ಯಾರಂದರೆ, ಯೆತೆರಿನವರು, ಪೂತ್ಯರು, ಶುಮಾತ್ಯರು, ಮಿಷ್ರಾಗ್ಯರು ಇವರಿಂದ ಚೊರ್ರಾ ತ್ಯರೂ ಎಷ್ಟಾವೋಲ್ಯರೂ ಹುಟ್ಟಿದರು; |
54. | ಸಲ್ಮನ ಮಕ್ಕಳು -- ಬೇತ್ಲೆಹೇಮ್ಯರು, ನೆಟೋಫಾದವರು, ಅಟರೋತರು, ಬೇತ್ಯೋವಾಬ್ ಮನೆಯವರುಮಾನಹತಿಯರಲ್ಲಿ ಅರ್ಧಜನರೂ ಚೊರಾತ್ಯರೂ. |
55. | ಯಾಬೇಚಿನಲ್ಲಿ ವಾಸವಾಗಿದ್ದ ಸಂತತಿಗಳು ಯಾರಂದರೆ, ತಿರ್ರಾತ್ಯರು, ಶಿಮ್ಗಾತ್ಯರು, ಸೂಕಾತ್ಯರು; ಇವರೇ ರೇಕಾಬನ ಮನೆಗೆ ತಂದೆಯಾದ ಹಮತನಿಂದ ಹುಟ್ಟಿದ ಕೇನ್ಯರು. |
← 1Chronicles (2/29) → |