← 1Chronicles (6/29) → |
1. | ಲೇವಿಯ ಕುಮಾರರು--ಗೇರ್ಷೋನನು, ಕೆಹಾತನು, ಮೆರಾರೀಯು. |
2. | ಕೆಹಾತನ ಕುಮಾರರು ಅಮ್ರಾಮನು ಇಚ್ಹಾರ್ ಹೆಬ್ರೋನನು ಉಜ್ಜೀಯೇಲನು. |
3. | ಅಮ್ರಾಮನ ಮಕ್ಕಳು--ಆರೋ ನನು, ಮೋಶೆಯು, ಮಿರ್ಯಾಮಳು. |
4. | ಆರೋನನ ಕುಮಾರರು--ನಾದಬನು ಅಬೀಹೂವು ಎಲ್ಲಾಜಾರನು ಈತಾಮಾರನು. ಎಲ್ಲಾಜಾರನು ಫೀನೆಹಾಸನನ್ನು ಪಡೆ ದನು. ಫೀನೆಹಾಸನು ಅಬೀಷೂವನನ್ನು ಪಡೆದನು. |
5. | ಅಬೀಷೂವನು ಬುಕ್ಕೀಯನನ್ನು ಪಡೆದನು; ಬುಕ್ಕೀ ಯನು ಉಜ್ಜೀಯನನ್ನು ಪಡೆದನು; |
6. | ಉಜ್ಜೀಯನು ಜೆರಹ್ಯನನ್ನು ಪಡೆದನು; ಜೆರಹ್ಯನು ಮೆರಾಯೋತ ನನ್ನು ಪಡೆದನು; |
7. | ಮೆರಾಯೋತನು ಅಮರ್ಯನನ್ನು ಪಡೆದನು; ಅಮರ್ಯನು ಅಹೀಟೂಬನನ್ನು ಪಡೆ ದನು. |
8. | ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಅಹೀಮಾಚನನ್ನು ಪಡೆದನು; |
9. | ಅಹೀ ಮಾಚನು ಅಜರ್ಯನನ್ನು ಪಡೆದನು; ಅಜರ್ಯನು ಯೋಹಾನಾನನನ್ನು ಪಡೆದನು; |
10. | ಯೋಹಾನಾನ ನನು ಯೊರೂಸಲೇಮಿನಲ್ಲಿ ಸೊಲೊಮೋನನು ಕಟ್ಟಿ ಸಿದ ದೇವಾಲಯದೊಳಗೆ ಯಾಜಕಸೇವೆನಡಿಸಿದ ಅಜರ್ಯನನ್ನು ಪಡೆದನು; |
11. | ಅಜರ್ಯನು ಅಮ ರ್ಯನನ್ನು ಪಡೆದನು; ಅಮರ್ಯನು ಅಹೀಟೂಬ ನನ್ನು ಪಡೆದನು; |
12. | ಅಹೀಟೂಬನು ಚಾದೋಕನನ್ನು ಪಡೆದನು; ಚಾದೋಕನು ಶಲ್ಲೂಮನನ್ನು ಪಡೆದನು; |
13. | ಶಲ್ಲೂಮನು ಹಿಲ್ಕೀಯನನ್ನು ಪಡೆದನು; ಹಿಲ್ಕೀ ಯನು ಅಜರ್ಯನನ್ನು ಪಡೆದನು; |
14. | ಅಜರ್ಯನು ಸೆರಾಯನನ್ನು ಪಡೆದನು; ಸೆರಾಯನು ಯೆಹೋಚಾ ದಾಕನನ್ನು ಪಡೆದನು |
15. | ಕರ್ತನು ನೆಬೂಕದ್ನೆಚ್ಚರನ ಕೈಯಿಂದ ಯೆಹೂದ್ಯರನ್ನೂ, ಯೆರೂಸಲೇಮಿನ ವರನ್ನೂ ಸೆರೆಯಾಗಿ ಒಯ್ದಾಗ ಯೆಹೋಚಾದಾಕನು ಸೆರೆಯಾಗಿ ಹೋದನು. |
16. | ಲೇವಿಯ ಕುಮಾರರು--ಗೇರ್ಷೋನನು ಕೆಹಾ ತನು ಮೆರಾರೀಯು. |
17. | ಗೇರ್ಷೋನನ ಕುಮಾರರ ಹೆಸರುಗಳು--ಲಿಬ್ನೀಯು ಶಿವ್ಮೆಾಯು. |
18. | ಕೆಹಾತನ ಕುಮಾರರು--ಅಮ್ರಾಮನು ಇಚ್ಹಾರನು ಹೆಬ್ರೋ ನನು ಉಜ್ಜೀಯೇಲನು. ಮೆರಾರೀಯ ಕುಮಾರರುಮಹ್ಲೀಯು ಮೂಷೀಯು. |
19. | ಲೇವಿಯರ ಸಂತತಿಗಳು ತಮ್ಮ ಪಿತೃಗಳ ಪ್ರಕಾರ ವಾಗಿ ಯಾವವೆಂದರೆ-- |
20. | ಗೇರ್ಷೋನಿನವರು--ಇವನ ಮಗನಾದ ಲಿಬ್ನೀಯು; ಇವನ ಮಗನಾದ ಯಹತ್; ಇವನ ಮಗನಾದ ಜಿಮ್ಮನು; ಇವನ ಮಗನಾದ ಯೋವಾಹನು; ಇವನ ಮಗನಾದ ಇದ್ದೋನು; ಇವನ ಮಗನಾದ ಜೆರಹನು; |
21. | ಇವನ ಮಗನಾದ ಯೆವತ್ರೈಯನು. |
22. | ಕೆಹಾತನ ಕುಮಾರರು--ಇವನ ಮಗನಾದ ಅವ್ಮೆಾನದಾಬನು; ಇವನ ಮಗನಾದ ಕೋರಹನು; ಇವನ ಮಗನಾದ ಅಸ್ಸೀರನು; |
23. | ಇವನ ಮಗನಾದ ಎಲ್ಕಾನನು; ಇವನ ಮಗನಾದ ಎಬ್ಯಾಸಾಫನು; |
24. | ಇವನ ಮಗನಾದ ಅಸ್ಸೀರನು; ಇವನ ಮಗನಾದ ತಹತನು; ಇವನ ಮಗನಾದ ಊರಿಯೇಲನು; ಇವನ ಮಗನಾದ ಉಜ್ಜೀಯನು; ಇವನ ಮಗನಾದ ಸೌಲನು. |
25. | ಎಲ್ಕಾನನ ಕುಮಾರರು--ಅಮಾಸೈಯು ಅಹೀಮೋತನು ಎಲ್ಕಾನನು. |
26. | ಈ ಎಲ್ಕಾನನ ಕುಮಾರರು ಯಾರಂದರೆ -- ಇವನ ಮಗನಾದ ಚೂಫೈಯು; ಇವನ ಮಗನಾದ ನಹತನು; |
27. | ಇವನ ಮಗನಾದ ಎಲೀಯಾಬನು; ಇವನ ಮಗನಾದ ಯೆರೋಹಾಮನು; ಇವನ ಮಗನಾದ ಎಲ್ಕಾನನು. |
28. | ಸಮುವೇಲನ ಕುಮಾರರು--ಚೊಚ್ಚಲ ಮಗನಾದ ವಷ್ನಿಯನು, ಅಬೀಯನು. |
29. | ಮೆರಾರೀಯ ಕುಮಾರರು--ಮಹ್ಲೀಯು ಇವನ ಮಗನಾದ ಲಿಬ್ನೀಯು; ಇವನ ಮಗನಾದ ಶಿವ್ಮೆಾ; |
30. | ಇವನ ಮಗನಾದ ಉಜ್ಜಾನು; ಇವನ ಮಗನಾದ ಶಿಮ್ಮಾನು; ಇವನ ಮಗನಾದ ಹಗ್ಗೀಯನು; ಇವನ ಮಗನಾದ ಅಸಾಯನು. |
31. | ಮಂಜೂಷವನ್ನು ನೆಲೆಯಾಗಿ ಇರಿಸಿದ ತರು ವಾಯ ದಾವೀದನು ಕರ್ತನ ಮನೆಯಲ್ಲಿ ಹಾಡುವ ಸೇವೆಯ ಮೇಲೆ ಇರಿಸಿದವರು ಇವರೇ. |
32. | ಸೊಲೊ ಮೋನನು ಯೆರೂಸಲೇಮಿನಲ್ಲಿ ಕರ್ತನ ಮನೆಯನ್ನು ಕಟ್ಟುವ ವರೆಗೆ ಇವರು ಹಾಡುವ ಸೇವೆಯಲ್ಲಿ ಸಭೆಯ ಗುಡಾರ ನಿವಾಸದ ಮುಂದೆ ಸೇವಿಸುತ್ತಾ ಇದ್ದರು; ಆಗ ಅವರು ತಮ್ಮ ಸೇವೆಯಲ್ಲಿ ಕ್ರಮದ ಪ್ರಕಾರ ಕಾಯುತ್ತಿದ್ದರು. |
33. | ತಮ್ಮ ಮಕ್ಕಳ ಸಂಗಡ ಕಾಯುತ್ತಿದ್ದವರು ಯಾರಂದರೆ--ಕೆಹಾತ್ಯರ ಮಕ್ಕಳಲ್ಲಿ ಸಂಗೀತಗಾರನಾದ ಹೇಮಾನನು. ಇವನು ಯೋವೇಲನ ಮಗನು, |
34. | ಇವನು ಸಮುವೇಲನ ಮಗನು, ಇವನು ಎಲ್ಕಾನನ ಮಗನು, ಇವನು ಯೆರೋಹಾಮನ ಮಗನು, ಇವನು ಎಲೀಯೇಲನ ಮಗನು, |
35. | ಇವನು ತೋಹನ ಮಗನು, ಇವನು ಚೂಫನ ಮಗನು, ಇವನು ಎಲ್ಕಾನನ ಮಗನು, ಇವನು ಮಹತನ ಮಗನು, |
36. | ಇವನು ಅಮಾಸೈಯ ಮಗನು, ಇವನು ಎಲ್ಕಾನನ ಮಗನು, ಇವನು ಯೋವೇಲನ ಮಗನು, ಇವನು ಅಜರ್ಯನ ಮಗನು, ಇವನು ಚೆಫನ್ಯನ ಮಗನು, |
37. | ಇವನು ತಹತನ ಮಗನು, ಇವನು ಅಸೀರನ ಮಗನು, ಇವನು ಎಬ್ಯಾಸಾಫನ ಮಗನು, ಇವನು ಕೋರಹನ ಮಗನು, ಇವನು ಇಚ್ಹಾರನ ಮಗನು |
38. | ಇವನು ಕೆಹಾತನ ಮಗನು, ಇವನು ಲೇವಿಯನ ಮಗನು, ಇವನು ಇಸ್ರಾಯೇಲನ ಮಗನು. |
39. | ಇವನ ಬಲಗಡೆ ನಿಂತಿರುವ ಇವನ ಸಹೋ ದರನಾದ ಆಸಾಫನು; ಈ ಆಸಾಫನು ಬೆರೆಕ್ಯನ ಮಗನು, ಇವನು ಶಿಮ್ಮನ ಮಗನು, |
40. | ಇವನು ವಿಾಕಾಯೇಲನ ಮಗನು, ಇವನು ಬಾಸೇಯನ ಮಗನು, ಇವನು ಮಲ್ಕೀಯನ ಮಗನು, ಇವನು ಎತ್ನಿಯ ಮಗನು, |
41. | ಇವನು ಜೆರಹನ ಮಗನು, ಇವನು ಅದಾಯನ ಮಗನು, ಇವನು ಏತಾನನ ಮಗನು, |
42. | ಇವನು ಜಿಮ್ಮನ ಮಗನು, ಇವನು ಶಿವ್ಮೆಾಯ ಮಗನು, |
43. | ಇವನು ಯಹತನ ಮಗನು, ಇವನು ಗೇರ್ಷೋಮನ ಮಗನು, ಇವನು ಲೇವಿಯ ಮಗನು. |
44. | ಅವರ ಸಹೋದರರಾದ ಮೆರಾರೀ ಕುಮಾ ರರು ಎಡಗಡೆಯಲ್ಲಿ ನಿಂತಿದ್ದರು. ಏತಾನನು ಕೀಷೀಯ ಮಗನು, ಇವನು ಅಬ್ದೀಯ ಮಗನು, |
45. | ಇವನು ಮಲ್ಲೂಕನ ಮಗನು, ಇವನು ಹಷಬ್ಯನ ಮಗನು, ಇವನು ಅಮಚ್ಯನ ಮಗನು, ಇವನು ಹಿಲ್ಕೀಯನ ಮಗನು, |
46. | ಇವನು ಅವ್ಚೆಾಯ ಮಗನು, ಇವನು ಬಾನೀಯ ಮಗನು, |
47. | ಇವನು ಶೆಮೆರನ ಮಗನು, ಇವನು ಮಹ್ಲೀಯ ಮಗನು, ಇವನು ಮೂಷೀಯ ಮಗನು, ಇವನು ಮೆರಾರಿಯ ಮಗನು, ಇವನು ಲೇವಿಯ ಮಗನು. |
48. | ಅವರ ಸಹೋದರರಾದ ಲೇವಿಯರು ದೇವರ ಮನೆಯ ಗುಡಾರದ ಸಮಸ್ತ ಸೇವೆಗೆ ನೇಮಿಸಲ್ಪಟ್ಟ ವರಾಗಿದ್ದರು. |
49. | ಆದರೆ ಆರೋನನು ಅವನ ಕುಮಾ ರರು ದಹನಬಲಿಯ ಪೀಠದ ಮೇಲೆಯೂ ಧೂಪ ಪೀಠದ ಮೇಲೆಯೂ ಅರ್ಪಿಸುತ್ತಿದ್ದರು. ದೇವರ ಸೇವಕನಾದ ಮೋಶೆ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಅವರು ಮಹಾಪರಿಶುದ್ಧ ಸ್ಥಾನದ ಸಮಸ್ತ ಕಾರ್ಯಕ್ಕೂ ಇಸ್ರಾಯೇಲಿಗೋಸ್ಕರ ಪ್ರಾಯಶ್ಚಿತ್ತ ಮಾಡುವದಕ್ಕೂ ನೇಮಿಸಲ್ಪಟ್ಟರು. |
50. | ಆರೋನನ ಕುಮಾರರು-- ಇವನ ಮಗನು ಎಲ್ಲಾಜಾರನು, ಇವನ ಮಗನು ಫಿನೇ ಹಾಸನು, ಇವನ ಮಗನು ಅಬೀಷೂವನು, |
51. | ಇವನ ಮಗನು ಬುಕ್ಕೀಯು, ಇವನ ಮಗನು ಉಜ್ಜೀಯು, ಇವನ ಮಗನು ಜೆರಹ್ಯಾಹನು, ಇವನ ಮಗನು ಮೆರಾಯೋತನು, |
52. | ಇವನ ಮಗನು ಅಮರ್ಯನು, ಇವನ ಮಗನು ಅಹೀಟೂಬನು, |
53. | ಇವನ ಮಗನು ಚಾದೋಕನು, ಇವನ ಮಗನು ಅಹಿಮಾಚನು. |
54. | ತಮ್ಮ ಮೇರೆಗಳೊಳಗೆ ಇರುವ ತಮ್ಮ ಕೋಟೆ ಗಳಲ್ಲಿ ಆರೋನನ ಕುಮಾರರ ನಿವಾಸ ಸ್ಥಾನಗಳು |
55. | ಯಾವವೆಂದರೆ--ಕೆಹಾತನ ಕುಟುಂಬಗಳಿಗೆ ಚೀಟು ಬಿದ್ದ ಪ್ರಕಾರ ಯೆಹೂದದ ದೇಶದಲ್ಲಿ ಹೆಬ್ರೋನ್ ಪಟ್ಟಣವೂ ಅದರ ಸುತ್ತಲಿರುವ ಉಪನಗರಗಳೂ ಅವರಿಗೆ ಕೊಡಲ್ಪಟ್ಟವು. |
56. | ಆದರೆ ಆ ಪಟ್ಟಣದ ಹೊಲಗಳನ್ನೂ ಅದರ ಗ್ರಾಮಗಳನ್ನೂ ಯೆಪುನ್ನೆಯ ಮಗನಾದ ಕಾಲೇಬನಿಗೆ ಕೊಟ್ಟರು. |
57. | ಯೆಹೂದದ ಕುಲಗಳಲ್ಲಿ ಆರೋನನ ಕುಮಾರರಿಗೆ ಕೊಟ್ಟ ಕುಲಗಳಲ್ಲಿ ಯಾವವಂದರೆ ಆಶ್ರಯವಾದ ಹೆಬ್ರೋನೂ ಲಿಬ್ನವೂ, ಅದರ ಉಪನಗರಗಳೂ, ಯತ್ತೀರೂ ಎಷ್ಟೆಮೋವವೂ ಅವುಗಳ ಉಪನಗರಗಳೂ, |
58. | ಹೀಲೇನೂ ಅದರ ಉಪನಗರಗಳೂ ದೆಬೀರೂ ಅದರ ಉಪನಗರಗಳೂ, |
59. | ಆಷಾನೂ ಅದರ ಉಪನಗರಗಳೂ, ಬೇತ್ಷೆಮೆಷೂ ಅದರ ಉಪನಗರಗಳೂ, |
60. | ಬೆನ್ಯಾವಿಾನನ ಗೋತ್ರ ದಿಂದ ಕೊಟ್ಟವುಗಳು--ಗೆಬವೂ ಅದರ ಉಪನಗರ ಗಳೂ, ಆಲೆಮೆತೂ ಅದರ ಉಪನಗರಗಳೂ, ಅನಾ ತೋತೂ ಅದರ ಉಪನಗರಗಳೂ ಇವರ ಕುಟುಂಬ ಗಳಿಗೆ ಉಂಟಾದ ಎಲ್ಲಾ ಪಟ್ಟಣಗಳು ಹದಿಮೂರು. |
61. | ಆ ಗೊತ್ರದ ಕುಟುಂಬಗಳಲ್ಲಿ ಉಳಿದ ಕೆಹಾತನ ಕುಮಾರರಿಗೂ ಚೀಟು ಹಾಕಿ ಮನಸ್ಸೆಯ ಅರ್ಧ ಗೋತ್ರದಿಂದ ಹತ್ತು ಪಟ್ಟಣಗಳು ಕೊಡಲ್ಪಟ್ಟಿದ್ದವು. |
62. | ಗೇರ್ಷೋಮನ ಕುಮಾರರಿಗೆ ತಮ್ಮ ಕುಟುಂಬಗಳ ಪ್ರಕಾರವೇ ಇಸ್ಸಾಕಾರನ ಗೋತ್ರದಿಂದಲೂ, ಆಶೇರನ ಗೋತ್ರದಿಂದಲೂ, ನಫ್ತಾಲಿಯ ಗೋತ್ರದಿಂದಲೂ, ಬಾಷಾನಿನಲ್ಲಿರುವ ಮನಸ್ಸೆಯ ಗೋತ್ರದಿಂದಲೂ, ಹದಿಮೂರು ಪಟ್ಟಣಗಳು ಕೊಡಲ್ಪಟ್ಟಿದ್ದವು. |
63. | ಮೆರಾ ರೀಯ ಕುಮಾರರಿಗೂ ಅವರ ಕುಟುಂಬಗಳ ಪ್ರಕಾರ ಚೀಟು ಹಾಕಿ ರೂಬೇನನ ಗೋತ್ರದಿಂದಲೂ, ಗಾದನ ಗೋತ್ರದಿಂದಲೂ, ಜೆಬೂಲೂನನ ಗೋತ್ರ ದಿಂದಲೂ, ಹನ್ನೆರಡು ಪಟ್ಟಣಗಳು ಕೊಡಲ್ಪಟ್ಟಿದ್ದವು. |
64. | ಇಸ್ರಾಯೇಲಿನ ಮಕ್ಕಳು ಲೇವಿಯರಿಗೆ ಈ ಪಟ್ಟಣಗಳನ್ನೂ ಅವುಗಳ ಉಪನಗರಗಳನ್ನೂ ಕೂಡಾ ಕೊಟ್ಟರು. |
65. | ಅವರು ಯೆಹೂದನ ಮಕ್ಕಳ ಗೋತ್ರ ದಿಂದಲೂ, ಸಿಮೆಯೋನನ ಮಕ್ಕಳ ಗೋತ್ರ ದಿಂದಲೂ, ಬೆನ್ಯಾವಿಾನನ ಮಕ್ಕಳ ಗೋತ್ರ ದಿಂದಲೂ, ಹೆಸರಾಗಿ ಹೇಳಲ್ಪಟ್ಟ ಈ ಪಟ್ಟಣಗಳನ್ನು ಚೀಟುಗಳ ಪ್ರಕಾರ ಕೊಟ್ಟರು. |
66. | ಕೆಹಾತನ ಕುಮಾರರ ಮಿಕ್ಕಾದ ಕುಟುಂಬಗಳಿಗೂ ಅವರ ಮೇರೆಗಳಲ್ಲಿ ಎಫ್ರಾಯಾಮನ ಗೋತ್ರದೊಳಗೆ ಪಟ್ಟಣಗಳು ದೊರೆತಿದ್ದವು. |
67. | ಇದಲ್ಲದೆ ಆಶ್ರಯ ಪಟ್ಟಣಗಳಾಗಿರುವ ಹಾಗೆ ಅವರಿಗೆ ಎಫ್ರಾಯಾಮ್ ಬೆಟ್ಟದಲ್ಲಿರುವ ಶೆಕೆಮನ್ನೂ ಅದರ ಉಪನಗರಗಳನ್ನೂ, ಗೆಜರನ್ನೂ ಅದರ ಉಪನಗರಗಳನ್ನೂ, |
68. | ಯೊಕ್ಮೆಯಾ ಮನ್ನೂ ಅದರ ಉಪನಗರಗಳನ್ನೂ, ಬೇತ್ಹೋ ರೋನನ್ನೂ ಅದರ ಉಪನಗರಗಳನ್ನೂ, |
69. | ಅಯ್ಯಾ ಲೋನನ್ನೂ ಅದರ ಉಪನಗರಗಳನ್ನೂ, ಗತ್ರಿಮ್ಮೋ ನನ್ನೂ ಅದರ ಉಪನಗರಗಳನ್ನೂ ಕೊಟ್ಟರು. |
70. | ಇದ ಲ್ಲದೆ ಕೆಹಾತನ ಕುಮಾರರ ಮಿಕ್ಕಾದ ಕುಟುಂಬಕ್ಕೋಸ್ಕರ ಮನಸ್ಸೆಯ ಅರ್ಧ ಗೋತ್ರದಿಂದ ಆನೇರ್ ಅದರ ಉಪನಗರಗಳನ್ನೂ, ಬಿಳ್ಳಾಮನ್ನೂ ಅದರ ಉಪನಗರ ಗಳನ್ನೂ ಕೊಟ್ಟರು. |
71. | ಮನಸ್ಸೆಯ ಅರ್ಧ ಗೋತ್ರದಿಂದ ಗೇರ್ಷೋ ಮನ ಕುಮಾರರಿಗೆ ಬಾಷಾನಿನಲ್ಲಿರುವ ಗೋಲಾನೂ ಅದರ ಉಪನಗರಗಳೂ, ಅಷ್ಟಾರೋಟ್ ಅದರ ಉಪನಗರಗಳೂ, |
72. | ಇಸ್ಸಾಕಾರನ ಗೋತ್ರದಿಂದ ಕೆದೆಷೂ ಅದರ ಉಪನಗರಗಳೂ, ದಾಬೆರತೂ ಅದರ ಉಪನಗರಗಳೂ, ರಾಮೋತೂ ಅದರ ಉಪನಗರ ಗಳೂ, |
73. | ಆನೇಮೂ ಅದರ ಉಪನಗರಗಳೂ, |
74. | ಆಶೇರನ ಗೋತ್ರದಿಂದ ಮಾಷಾಲೂ ಅದರ ಉಪನಗರಗಳೂ, |
75. | ಅಬ್ದೋನೂ ಅದರ ಉಪ ನಗರಗಳೂ, ಹೂಕೋಕೂ ಅದರ ಉಪನಗರಗಳೂ, ರೆಹೋಬೂ ಅದರ ಉಪನಗರಗಳೂ, |
76. | ನಫ್ತಾಲಿ ಗೋತ್ರದಿಂದ ಗಲಿಲಾಯದಲ್ಲಿರುವ ಕೆದೆಷೂ ಅದರ ಉಪನಗರಗಳೂ, ಹಮ್ಮೋನೂ ಅದರ ಉಪನಗರಗಳೂ, ಕಿರ್ಯಾತಯಿಮೂ ಅದರ ಉಪನಗರಗಳೂ ಕೊಡಲ್ಪಟ್ಟಿದ್ದವು. |
77. | ಮೆರಾರೀಯ ಉಳಿದ ಮಕ್ಕಳಿಗೂ ಜೆಬುಲೂನನ ಗೋತ್ರದಿಂದ ರಿಮ್ಮೋನೋ ಅದರ ಉಪನಗರಗಳೂ, ತಾಬೋರೂ ಅದರ ಉಪನಗರಗಳೂ, |
78. | ಯೊರ್ದ ನಿನ ಆಚೇ ಕಡೆ ಯೆರಿಕೋವಿನ ಬಳಿಯಲ್ಲಿ ಯೊರ್ದ ನಿಂದ ಮೂಡಣದಿಕ್ಕಿನಲ್ಲಿ ರೂಬೇನನ ಗೋತ್ರದಿಂದ ಅರಣ್ಯದಲ್ಲಿರುವ ಬೆಚರೂ ಅದರ ಉಪನಗರಗಳೂ, ಯಹಚವೂ ಅದರ ಉಪನಗರಗಳೂ, |
79. | ಕೆದೇ ಮೋತೂ ಅದರ ಉಪನಗರಗಳೂ, ಮೇಫಾತ್ಅದರ ಉಪನಗರಗಳೂ; |
80. | ಗಾದನ ಗೋತ್ರದಿಂದ ಗಿಲ್ಯಾದಿನಲ್ಲಿರುವ ರಾಮೋತೂ ಅದರ ಉಪನಗರ ಗಳೂ, ಮಹನಯಿಮೂ ಅದರ ಉಪನಗರಗಳೂ, |
81. | ಹೆಷ್ಬೋನೂ ಅದರ ಉಪನಗರಗಳೂ, ಯಗ್ಜೇರೂ ಅದರ ಉಪನಗರಗಳೂ ಕೊಡಲ್ಪಟ್ಟವು. |
← 1Chronicles (6/29) → |