← 1Chronicles (8/29) → |
1. | ಬೆನ್ಯಾವಿಾನನು ತನ್ನ ಚೊಚ್ಚಲ ಮಗನಾದ ಬೆಳನನ್ನೂ, ಎರಡನೆಯವನಾದ ಅಷ್ಬೇಲ ನನ್ನೂ, ಮೂರನೆಯವನಾದ ಅಹ್ರಹನನ್ನೂ |
2. | ನಾಲ್ಕನೆ ಯವನಾದ ನೋಹನನ್ನೂ, ಐದನೆಯವನಾದ ರಾಫನನ್ನೂ ಪಡೆದನು. |
3. | ಬೆಳನ ಕುಮಾರರು--ಅದ್ವಾರನು ಗೇರನು ಅಬೀಹೂದನು ಅಬೀಷೂವನು |
4. | ನಾಮಾ ನನು ಅಹೋಹನು ಗೇರನು ಶೆಪೂಫಾನನು ಹೂರಾ ಮನು. |
5. | ಏಹೂದನ ಕುಮಾರರು--ನಾಮಾನನು, ಅಹೀಯನು, ಗೇರನು. |
6. | ಇವರೇ ಗೆಬದ ನಿವಾಸಿಗಳ ಪಿತೃಗಳಲ್ಲಿ ಯಜ ಮಾನರಾಗಿದ್ದರು. ಆದರೆ ಅವರನ್ನು ಮಾನಾಹತಿಗೆ ತಕ್ಕೊಂಡು ಹೋದರು. |
7. | ಅವರನ್ನು ತಕ್ಕೊಂಡು ಹೋದ ತರುವಾಯ ಉಚ್ಚನನ್ನೂ ಅಹೀಹುದನನ್ನೂ ಪಡೆದನು. |
8. | ಇದಲ್ಲದೆ ಅವನು ಅವರನ್ನು ಕಳುಹಿಸಿದ ತರುವಾಯ ಶಹರಯಿಮನು ಮೋವಾಬಿನ ದೇಶದಲ್ಲಿ ಮಕ್ಕಳನ್ನು ಪಡೆದನು. ಹೂಷೀಮಳೂ ಬಾರಳೂ ಅವನಿಗೆ ಪತ್ನಿಯರಾಗಿದ್ದರು. |
9. | ಇದಲ್ಲದೆ ಅವನು ತನ್ನ ಹೆಂಡತಿಯಾದ ಹೋದೆಷಳಿಂದ ಯೋವಾಬನನ್ನೂ, |
10. | ಚಿಬ್ಯನನ್ನೂ, ಮೇಷನನ್ನೂ, ಮಲ್ಕಾಮನನ್ನೂ, ಯೆಯೂಚನನ್ನೂ, ಸಾಕ್ಯನನ್ನೂ, ಮಿರ್ಮನನ್ನೂ ಪಡೆದನು. ಅವನ ಕುಮಾರರಾದ ಇವರು ಪಿತೃಗಳಲ್ಲಿ ಯಜಮಾನರಾಗಿದ್ದರು. |
11. | ಹುಷೀಮಳಿಂದ ಅವನು ಅಬೀಟೂಬನನ್ನೂ, ಎಲ್ಪಾಲನನ್ನೂ ಪಡೆದನು. |
12. | ಎಲ್ಪಾಳನ ಕುಮಾರರು--ಏಬೆರನು, ಮಿಷಾಮನು, ಶೆಮೆದನು. ಇವನೇ ಒನೋನನ್ನೂ ಲೋದನ್ನೂ ಅವುಗಳ ಗ್ರಾಮಗಳನ್ನೂ ಕಟ್ಟಿಸಿದನು. |
13. | ಇದಲ್ಲದೆ ಅವನು ಗತ್ನವರನ್ನು ಓಡಿಸಿಬಿಟ್ಟ ಅಯ್ಯಾಲೋನಿನ ನಿವಾಸಿಗಳ ಪಿತೃಗಳಲ್ಲಿ ಯಜಮಾನರಾದ ಬೆರೀಯನು, ಶಮನು. |
14. | ಬೆರೀಯನ ಕುಮಾರರು -- ಅಹ್ಯೋನು, ಶಾಷಕನು, ಯೆರೇಮೋತನು, |
15. | ಜೆಬದ್ಯನು, ಅರಾ ದನು, ಎದೆರನು, |
16. | ವಿಾಕಾಯೇಲನು, ಇಷ್ಪನು, ಯೋಹನು, |
17. | ಜೆಬದ್ಯನು, ಮೆಷುಲ್ಲಾಮ್, ಹಿಜ್ಕೀ, ಹೆಬೆರ್, |
18. | ಇಷ್ಮೆರೈ, ಇಜ್ಲೀಯ, ಯೋಬಾಬ್ಇವರು ಎಲ್ಪಾಲನ ಕುಮಾರರು-- |
19. | ಯಾಕೀಮನು, ಜಿಕ್ರೀಯು, ಜಬ್ದಿಯು, |
20. | ಎಲೀಗೇನೈ, ಚಿಲ್ಲೆತೈ, ಎಲೀಯೇಲ್, |
21. | ಅದಾಯ, ಬೆರಾಯ, ಶಿಮ್ರಾತ್ ಇವರು ಶಿವ್ಮೆಾಯ ಕುಮಾರರು. |
22. | ಇಷ್ಪಾನ್, ಏಬೆರ್, ಎಲೀಯೇಲ್, |
23. | ಅಬ್ದೋನನು, ಜಿಕ್ರೀಯು, ಹಾನಾ ನನು, |
24. | ಹನನ್ಯನು, ಏಲಾಮನು, ಅನೆತೋತಿಯನು, |
25. | ಇಫ್ದೆಯನು, ಪೆನೂವೇಲನು ಇವರು ಶಾಷಕನ ಕುಮಾರರು. |
26. | ಶಂಷೆರೈ, ಶೆಹರ್ಯ, ಅತಲ್ಯ, |
27. | ಯಾರೆಷ್ಯನು, ಏಲೀಯನು, ಜಿಕ್ರಿಯು--ಇವರು ಯೆರೋಹಾಮನ ಕುಮಾರರು. |
28. | ಇವರೇ ಪಿತೃಗಳಲ್ಲಿ ಯಜಮಾನರಾಗಿದ್ದು ತಮ್ಮ ವಂಶಗಳ ಮುಖ್ಯಸ್ಥರಾಗಿ ಯೆರೂಸಲೇಮಿನಲ್ಲಿ ವಾಸವಾಗಿದ್ದರು. |
29. | ಗಿಬ್ಯೋನಿಯ ತಂದೆ ಗಿಬ್ಯೋನಿನಲ್ಲಿ ವಾಸವಾಗಿ ದ್ದನು; ಅವನ ಹೆಂಡತಿಯ ಹೆಸರು ಮಾಕಳು. |
30. | ಅವನ ಚೊಚ್ಚಲ ಮಗನು ಅಬ್ದೋನನು; ಚೂರನು, ಕೀಷನು, ಬಾಳನು, ನಾದಾಬನು, |
31. | ಗೆದೋರನು, ಅಹ್ಯೋನು, ಜೆಕೆರನು. |
32. | ಮಿಕ್ಲೋತನು ಶಿಮಾಹನನ್ನು ಪಡೆದನು. ಇವರೂ ಸಹ ಯೆರೂಸಲೇಮಿನಲ್ಲಿ ಸಹೋದರರಿಗೆದುರಾಗಿ ಅವರ ಸಂಗಡ ವಾಸ ವಾಗಿದ್ದರು. |
33. | ನೇರನು ಕೀಷನನ್ನು ಪಡೆದನು; ಕೀಷನು ಸೌಲನನ್ನು ಪಡೆದನು; ಸೌಲನು ಯೋನಾ ತಾನನನ್ನೂ, ಮಲ್ಕೀಷೂವನನ್ನೂ ಅಬೀನಾದಾಬ ನನ್ನೂ, ಎಷ್ಬಾಳನನ್ನೂ ಪಡೆದನು. |
34. | ಯೋನಾತಾನನ ಮಗನು ಮೆರೀಬ್ಬಾಳನು; ಮೆರೀಬ್ಬಾಳನು ವಿಾಕನನ್ನು ಪಡೆದನು. |
35. | ವಿಾಕನ ಕುಮಾರರು--ಪಿತೋನನು, ಮೆಲೆಕನು, ತರೇಯನು, ಆಹಾಜನು. |
36. | ಆಹಾಜನು ಯೆಹೋವದ್ದಾಹನನ್ನು ಪಡೆದನು. ಯೆಹೋವದ್ದಾ ಹನು ಆಲೆಮೆತೆನನ್ನೂ, ಅಜ್ಮಾವೆತನನ್ನೂ, ಜಿವ್ರೆಾ ಯನ್ನೂ ಪಡೆದನು. ಜಿವ್ರೆಾಯು ಮೋಚನನ್ನು ಪಡೆದನು. |
37. | ಮೋಚನು ಬಿನ್ನನನ್ನು ಪಡೆದನು. ಇವನ ಮಗನು ರಾಫನು, ಇವನ ಮಗನು ಎಲ್ಲಾಸನು, ಇವನ ಮಗನು ಆಚೇಲನು. |
38. | ಆಚೇಲನಿಗೆ ಆರು ಮಂದಿ ಕುಮಾರರಿದ್ದರು. ಅವರ ಹೆಸರುಗಳು--ಅಜ್ರೀ ಕಾಮನು, ಬೋಕೆರೂ, ಇಷ್ಮಾಯೇಲನು, ಶೆಯರ್ಯನು, ಓಬದ್ಯನು, ಹಾನಾನನು. |
39. | ಆಚೇಲನ ಸಹೋದರನಾದ ಏಷೆಕನ ಕುಮಾ ರನು ಅವನ ಚೊಚ್ಚಲ ಮಗನಾದ ಊಲಾಮನು, ಎರಡನೆಯವನಾದ ಯೆಯೂಷನು, ಮೂರನೆಯವ ನಾದ ಎಲೀಫೆಲೆಟನು. |
40. | ಈ ಊಲಾಮನ ಕುಮಾ ರರು--ಬಿಲ್ಲುಗಾರರಾಗಿ ಯುದ್ಧದಲ್ಲಿ ಪರಾಕ್ರಮಶಾಲಿ ಗಳಾಗಿದ್ದರು; ಅವರಿಗೆ ಕುಮಾರರೂ ಮೊಮ್ಮಕ್ಕಳೂ ನೂರಾಐವತ್ತು ಮಂದಿಯಾಗಿದ್ದರು. ಇವರೆಲ್ಲರೂ ಬೆನ್ಯಾವಿಾನನ ಕುಮಾರರು. |
← 1Chronicles (8/29) → |