← Ezra (2/10) → |
1. | ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಾಬೆಲಿಗೆ ಸೆರೆಯಾಗಿ ಹಿಡುಕೊಂಡು ಹೋದಂಥ ಯೆರೂಸಲೇಮಿಗೂ ಯೆಹೂದದಲ್ಲಿರುವ ತಮ್ಮ ತಮ್ಮ ಪಟ್ಟಣಗಳಿಗೂ ಸೆರೆಯಿಂದ ತಿರುಗಿದಂಥ |
2. | ಜೆರುಬ್ಬಾಬೆಲನ ಸಂಗಡ ಬಂದ ಸೀಮೆಗಳ ಮಕ್ಕಳು ಯಾರಂದರೆ -- ಯೆಷೂವನು, ನೆಹೆವಿಾಯನು, ಸೆರಾಯನು, ರೆಲಾಯನು ಮೊರ್ದೆಕಾಯನು, ಬಿಲ್ಷಾ ನನು, ಮಿಸ್ಪಾರನು, ಬಿಗ್ವಾಯನು, ರೆಹೂಮನು, ಬಾಣನು, ಇಸ್ರಾಯೇಲ್ ಜನರಾದ ಮನುಷ್ಯರ ಲೆಕ್ಕವೇನಂದರೆ-- |
3. | ಪರೋಷನ ಮಕ್ಕಳು--ಎರಡು ಸಾವಿರದ ನೂರ ಎಪ್ಪತ್ತೆರಡು ಮಂದಿಯು. |
4. | ಶೆಫಟ್ಯನ ಮಕ್ಕಳು--ಮುನ್ನೂರ ಎಪ್ಪತ್ತೆರಡು ಮಂದಿಯು. |
5. | ಆರಹನ ಮಕ್ಕಳು -- ಏಳನೂರ ಎಪ್ಪತ್ತೈದು ಮಂದಿಯು. |
6. | ಯೇಷೂವನ ಯೋವಾಬನ ಮಕ್ಕಳಿಗೆ ಇದ್ದ ಪಹತ್ ಮೋವಾಬನ ಮಕ್ಕಳು--ಎರಡು ಸಾವಿರದ ಎಂಟು ನೂರ ಹನ್ನೆರಡು ಮಂದಿಯು. |
7. | ಎಲಾಮನ ಮಕ್ಕಳುಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. |
8. | ಜತ್ತೂವಿನ ಮಕ್ಕಳು--ಒಂಭೈನೂರ ನಾಲ್ವತ್ತೈದು ಮಂದಿಯು. |
9. | ಜಕ್ಕೈನ ಮಕ್ಕಳು--ಏಳುನೂರಾ ಅರು ವತ್ತು ಮಂದಿಯು. |
10. | ಬಾನೀಯ ಮಕ್ಕಳು--ಆರು ನೂರ ನಾಲ್ವತ್ತೆರಡು ಮಂದಿಯು. |
11. | ಬೇಬೈಯ ಮಕ್ಕಳು--ಆರುನೂರ ಇಪ್ಪತ್ತು ಮೂರು ಮಂದಿಯು. |
12. | ಅಜ್ಗಾದನ ಮಕ್ಕಳು--ಸಾವಿರದ ಇನ್ನೂರ ಇಪ್ಪತ್ತೆರಡು ಮಂದಿಯು. |
13. | ಅದೋನೀಕಾಮನ ಮಕ್ಕಳು--ಆರು ನೂರ ಅರುವತ್ತಾರು ಮಂದಿಯು. |
14. | ಬಿಗ್ವೈಯನ ಮಕ್ಕಳು--ಎರಡು ಸಾವಿರದ ಐವತ್ತಾರು ಮಂದಿಯು. |
15. | ಆದೀನನ ಮಕ್ಕಳು--ನಾನೂರ ಐವತ್ತು ನಾಲ್ಕು ಮಂದಿಯು. |
16. | ಹಿಜ್ಕೀಯನ ಸಂತತಿಯಾದ ಅಟೇರನ ಮಕ್ಕಳು--ತೊಂಭತ್ತೆಂಟು ಮಂದಿಯು. |
17. | ಬೇಚೈಯನ ಮಕ್ಕಳು--ಮುನ್ನೂರ ಇಪ್ಪತ್ತು ಮೂರು ಮಂದಿ. |
18. | ಯೋರನ ಮಕ್ಕಳುನೂರ ಹನ್ನೆರಡು ಮಂದಿಯು. |
19. | ಹಾಷುಮನ ಮಕ್ಕಳು--ಇನ್ನೂರ ಇಪ್ಪತ್ತು ಮೂರು ಮಂದಿಯು. |
20. | ಗಿಬ್ಬಾರನ ಮಕ್ಕಳು--ತೊಂಭತ್ತೈದು ಮಂದಿಯು, |
21. | ಬೇತ್ಲೆಹೇಮನ ಮಕ್ಕಳು--ನೂರ ಇಪ್ಪತ್ತು ಮೂರು ಮಂದಿಯು. |
22. | ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು. |
23. | ಅನಾತೋತದ ಮನುಷ್ಯರು -- ನೂರ ಇಪ್ಪತ್ತೆಂಟು ಮಂದಿಯು. |
24. | ಅಜ್ಮಾವೆತನ ಮಕ್ಕಳು--ನಾಲ್ವತ್ತೆರಡು ಮಂದಿಯು. |
25. | ಕಿರ್ಯತ್ಯಾರೀಮ್ ಕೆಫೀರ್ ಬೇರೋತಿನ ಮಕ್ಕಳುಏಳುನೂರ ನಾಲ್ವತ್ತು ಮೂರು ಮಂದಿಯು. |
26. | ರಾಮಾ, ಗೆಬದ ಮಕ್ಕಳು -- ಆರು ನೂರ ಇಪ್ಪತ್ತೊಂದು ಮಂದಿಯು. |
27. | ಮಿಕ್ಮಾಸದ ಮನುಷ್ಯರು -- ನೂರ ಇಪ್ಪತ್ತೆರಡು ಮಂದಿಯು. |
28. | ಬೇತೇಲಿನ ಆಯಿಯ ಮನುಷ್ಯರು--ಇನ್ನೂರ ಇಪ್ಪತ್ತು ಮೂರು ಮಂದಿಯು. |
29. | ನೆಬೋವಿನ ಮಕ್ಕಳು -- ಐವತ್ತೆರಡು ಮಂದಿಯು |
30. | ಮಗ್ಬೀಷನ ಮಕ್ಕಳು -- ನೂರ ಐವತ್ತಾರು ಮಂದಿಯು. |
31. | ಬೇರೆ ಏಲಾಮನ ಮಕ್ಕಳು--ಸಾವಿರದ ಇನ್ನೂರ ಐವತ್ತು ನಾಲ್ಕು ಮಂದಿಯು. |
32. | ಹಾರಿಮನ ಮಕ್ಕಳು -- ಮುನ್ನೂರ ಇಪ್ಪತ್ತು ಮಂದಿಯು. |
33. | ಲೋದು ಹಾದೀದು ಓನೋನಿನ ಮಕ್ಕಳು--ಏಳು ನೂರ ಇಪ್ಪತ್ತೈದು ಮಂದಿಯು. |
34. | ಯೆರಿಕೋವಿನ ಮಕ್ಕಳು -- ಮುನ್ನೂರ ನಾಲ್ವತ್ತೈದು ಮಂದಿಯು. |
35. | ಸೆನಾಹದ ಮಕ್ಕಳು--ಮೂರುಸಾವಿರದ ಆರುನೂರ ಮೂವತ್ತು ಮಂದಿಯು. |
36. | ಯಾಜಕರ ಲೆಕ್ಕವೇ ನಂದರೆ-- ಯೇಷೂವನ ಮನೆಯವರಾದ ಯೆದಾ ಯನ ಮಕ್ಕಳು -- ಒಂಭೈನೂರ ಎಪ್ಪತ್ತು ಮೂರು ಮಂದಿಯು. |
37. | ಇಮ್ಮೇರನ ಮಕ್ಕಳು -- ಸಾವಿರದ ಐವತ್ತೆರಡು ಮಂದಿಯು. |
38. | ಪಷ್ಹೂರನ ಮಕ್ಕಳುಸಾವಿರದ ಇನ್ನೂರ ನಾಲ್ವತ್ತೇಳು ಮಂದಿಯು. |
39. | ಹಾರಿ ಮನ ಮಕ್ಕಳು--ಸಾವಿರದ ಹದಿನೇಳು ಮಂದಿಯು. |
40. | ಲೇವಿಯರ ಲೆಕ್ಕವೇನಂದರೆ--ಹೋದವ್ಯನ ಸಂತತಿ ಯಾದ ಯೇಷೂವನ, ಕದ್ಮೀಯೇಲನ ಮಕ್ಕಳು--ಎಪ್ಪತ್ತು ನಾಲ್ಕು ಮಂದಿಯು. |
41. | ಹಾಡುಗಾರರಾದ ಅಸಾಫನ ಮಕ್ಕಳು--ನೂರಾ ಇಪ್ಪತ್ತೆಂಟು ಮಂದಿಯು. |
42. | ಬಾಗಲು ಕಾಯುವವರಾದ ಶಲ್ಲೂಮನ ಮಕ್ಕಳೂ ಆಟೇರನ ಮಕ್ಕಳೂ ಟಲ್ಮೋನನ ಮಕ್ಕಳು, ಅಕ್ಕೂಬನ ಮಕ್ಕಳು, ಹಟೀಟನ ಮಕ್ಕಳೂ ಶೋಬೈಯ ಮಕ್ಕಳೂಇವರೆಲ್ಲರೂ ನೂರ ಮೂವತ್ತೊಂಭತ್ತು ಮಂದಿಯು. |
43. | ನೆತಿನಿಯರಾದ ಜೀಹನ ಮಕ್ಕಳೂ ಹಸೂಫನ ಮಕ್ಕಳೂ ಟಬ್ಬಾವೋತನ ಮಕ್ಕಳೂ |
44. | ಕೇರೋಸನ ಮಕ್ಕಳೂ ಸೀಯಹಾನ ಮಕ್ಕಳೂ ಪಾದೋನನ ಮಕ್ಕಳೂ |
45. | ಲೆಬಾನನ ಮಕ್ಕಳೂ ಹಗಾಬನ ಮಕ್ಕಳೂ ಅಕ್ಕೂಬನ ಮಕ್ಕಳೂ |
46. | ಹಾಗಾದ್‌ನ ಮಕ್ಕಳೂ ಶಮ್ಲೈ ಮಕ್ಕಳೂ ಹಾನಾನನ ಮಕ್ಕಳೂ |
47. | ಗಿದ್ದೇಲನ ಮಕ್ಕಳೂ ಗಹರನ ಮಕ್ಕಳೂ ರೆವಾಯ ಮಕ್ಕಳೂ |
48. | ರೆಚೀನನ ಮಕ್ಕಳೂ ನೆಕೋದನ ಮಕ್ಕಳೂ ಗಜ್ಜಾಮನ ಮಕ್ಕಳೂ |
49. | ಉಜ್ಜನ ಮಕ್ಕಳೂ ಪಾಸೇಹನ ಮಕ್ಕಳೂ ಬೇಸೈಯ ಮಕ್ಕಳೂ |
50. | ಅಸ್ನನ ಮಕ್ಕಳೂ ಮೆಗೂನೀಮ್ ಮಕ್ಕಳೂ ನೆಫೀಸೀಮನ ಮಕ್ಕಳೂ |
51. | ಬಕ್ಬೂಕನ ಮಕ್ಕಳೂ ಹಕ್ಕೂಫನ ಮಕ್ಕಳು ಹರ್ಹೂರನ ಮಕ್ಕಳು |
52. | ಬಚ್ಲೂತನ ಮಕ್ಕಳೂ ಮೆಹೀದನ ಮಕ್ಕಳೂ ಹರ್ಷನ ಮಕ್ಕಳೂ |
53. | ಬರ್ಕೋಸನ ಮಕ್ಕಳೂ ಸೀಸೆರನ ಮಕ್ಕಳೂ ತೆಮಹನ ಮಕ್ಕಳೂ |
54. | ನೆಚೀಹನ ಮಕ್ಕಳೂ ಹಟೀಫನ ಮಕ್ಕಳೂ. |
55. | ಸೊಲೊಮೋನನ ಸೇವಕರ ಮಕ್ಕಳಾದ ಸೋಟೈ ಯ ಮಕ್ಕಳೂ ಹಸ್ಸೋಫೆರತಳ ಮಕ್ಕಳೂ ಪೆರೂ ಧನ ಮಕ್ಕಳೂ |
56. | ಯಾಲನ ಮಕ್ಕಳೂ ದರ್ಕೋನನ ಮಕ್ಕಳೂ ಗಿದ್ದೇಲನ ಮಕ್ಕಳೂ |
57. | ಶೆಫಟ್ಯನ ಮಕ್ಕಳೂ ಹಟ್ಟೀಲನ ಮಕ್ಕಳೂ ಹಚ್ಚೆಬಾಯಾಮನು ಊರಿನ ಮಕ್ಕಳೂ ಪೋಕೆರತನ ಆವಿಾಯ ಮಕ್ಕಳು. |
58. | ನೆತನಿಮಿನವರೂ ಸೊಲೊಮೋನನ ಸೇವಕ ಮಕ್ಕಳೂ--ಮುನ್ನೂರ ತೊಂಭತ್ತೆರಡು ಮಂದಿಯು. |
59. | ತೇಲ್ಮೆಲಹ ತೇಲ್ಹರ್ಷ ಕೆರೂಬದ್ದಾನ್ ಇಮ್ಮೇರ್ ಎಂಬುವ ಸ್ಥಳಗಳನ್ನು ಬಿಟ್ಟು ಬಂದವರಾರಂದರೆ, ದೆಲಾ ಯನ ಮಕ್ಕಳೂ ಟೋಬೀಯನ ಮಕ್ಕಳೂ ನೆಕೋದನ ಮಕ್ಕಳೂ--ಆರುನೂರ ಐವತ್ತೆರಡು ಮಂದಿಯು. |
60. | ಆದರೆ ಇವರು ಇಸ್ರಾಯೇಲ್ಯರು ಹೌದೋ, ಅಲ್ಲವೋ ಎಂದು ತಮ್ಮ ತಂದೆಯ ಮನೆಯನ್ನೂ ತಮ್ಮ ಸಂತಾನವನ್ನೂ ತಿಳಿಸಲಾರದೆ ಇದ್ದರು. |
61. | ಇದ ಲ್ಲದೆ ಯಾಜಕರ ಮಕ್ಕಳಲ್ಲಿ ಹಬಯ್ಯನ ಮಕ್ಕಳೂ ಹಕ್ಕೋಜ್‌ನ ಮಕ್ಕಳೂ ಗಿಲ್ಯಾದ್ಯನಾದ ಬರ್ಜಿಲ್ಲೈಯ ಕುಮಾರ್ತೆಯಲ್ಲಿ ಒಬ್ಬಳನ್ನು ಹೆಂಡತಿಯಾಗಿ ತಕ್ಕೊಂಡು ಅವಳ ಹೆಸರಿನಿಂದ ಕರೆಯಲ್ಪಟ್ಟ ಬರ್ಜಿಲ್ಲೈಯ ಮಕ್ಕಳೂ. |
62. | ಇವರು ವಂಶಾವಳಿಯ ಪ್ರಕಾರ ಲೆಕ್ಕಿಸ ಲ್ಪಟ್ಟವರಲ್ಲಿ ತಮ್ಮ ವಂಶಾವಳಿಯನ್ನು ಹುಡುಕಿದರು. ಅದು ಸಿಕ್ಕದೆಹೋದರಿಂದ ಅವರು ಅಶುದ್ಧ ರೆಂದು ಯಾಜಕ ಉದ್ಯೋಗದಿಂದ ತೆಗೆಯಲ್ಪಟ್ಟರು. |
63. | ಊರೀಮ್ ತುವ್ಮೆಾಮ್ ಇರುವ ಯಾಜಕನು ಏಳುವ ವರೆಗೂ ಮಹಾಪರಿಶುದ್ಧವಾದವುಗಳನ್ನು ತಿನ್ನ ಬಾರದೆಂದು ತರ್ಷಾತನು ಅವರಿಗೆ ಹೇಳಿದನು. |
64. | ಈ ಸಭೆಯಲ್ಲಾ ಒಟ್ಟಾಗಿ ನಾಲ್ವತ್ತೆರಡು ಸಾವಿರದ ಮುನ್ನೂರ ಅರವತ್ತು ಮಂದಿಯಾಗಿತ್ತು. |
65. | ಅವರ ಹೊರತು ಅವರ ದಾಸರೂ ದಾಸಿಗಳೂ ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ ಇದ್ದರು. ಮತ್ತು ಅವರಿಗೆ ಹಾಡುಗಾರರೂ ಹಾಡುಗಾರ್ತಿಯರೂ ಇನ್ನೂರು ಮಂದಿ ಇದ್ದರು. |
66. | ಅವರ ಕುದುರೆಗಳು ಏಳುನೂರ ಮೂವತ್ತಾರು; ಅವರ ಹೇಸರಕತ್ತೆಗಳು ಇನ್ನೂರನಾಲ್ವತ್ತೈದು. |
67. | ಅವರ ಒಂಟೆಗಳು ನಾನೂರ ಮೂವತ್ತೈದು; ಅವರ ಕತ್ತೆಗಳು ಆರು ಸಾವಿರದ ಏಳುನೂರ ಇಪ್ಪತ್ತು. |
68. | ಪಿತೃಗಳಲ್ಲಿ ಮುಖ್ಯರಾದ ಕೆಲವರು ಯೆರೂಸ ಲೇಮಿನಲ್ಲಿರುವ ಕರ್ತನ ಆಲಯಕ್ಕೆ ಬಂದ ತರುವಾಯ ದೇವರ ಆಲಯವನ್ನು ಅದರ ಸ್ಥಾನದಲ್ಲಿ ನಿಲ್ಲಿಸುವದಕ್ಕೆ ಉಚಿತವಾದ ಕಾಣಿಕೆಗಳನ್ನು ಕೊಟ್ಟರು. |
69. | ಅವರು ತಮ್ಮ ಶಕ್ತಿಗೆ ತಕ್ಕ ಹಾಗೆ ಕೆಲಸದ ಬೊಕ್ಕಸಕ್ಕೆ ಅರವ ತ್ತೊಂದು ಸಾವಿರ ಬಂಗಾರದ ಪವನಗಳನ್ನು ಐದು ಸಾವಿರ ವಿಾನಾ ತೂಕ ಬೆಳ್ಳಿಯನ್ನೂ ನೂರು ಯಾಜಕರ ಅಂಗಿಗಳನ್ನೂ ಕೊಟ್ಟರು. |
70. | ಯಾಜಕರೂ ಲೇವಿಯರೂ ಜನರಲ್ಲಿ ಕೆಲವರೂ ಹಾಡುಗಾರರೂ ಬಾಗಲು ಕಾಯುವವರು ನೆತನಿಮಿ ನವರೂ ತಮ್ಮ ತಮ್ಮ ಪಟ್ಟಣಗಳಲ್ಲಿಯೂ ಇಸ್ರಾ ಯೇಲ್ಯರು ತಮ್ಮ ಪಟ್ಟಣಗಳಲ್ಲಿಯೂ ವಾಸವಾಗಿದ್ದರು. |
← Ezra (2/10) → |