← Psalms (133/150) → |
1. | ಇಗೋ, ಸಹೋದರರು ಒಂದಾಗಿ ವಾಸಮಾಡುವದು ಎಷ್ಟೋಒಳ್ಳೇದು! ಎಷ್ಟೋ ರಮ್ಯವಾದದ್ದು! |
2. | ಅದು ತಲೆಯ ಮೇಲಿದ್ದು ಗಡ್ಡದ ಮೇಲೆ ಅಂದರೆ ಆರೋನನ ಗಡ್ಡದ ಮೇಲೆ ಇಳಿದು ಅವನ ವಸ್ತ್ರಗಳ ಅಂಚಿನ ವರೆಗೂ ಇಳಿಯುವ ಶ್ರೇಷ್ಠ ತೈಲದ ಹಾಗೆಯೂ |
3. | ಚೀಯೋನಿನ ಪರ್ವತಗಳ ಮೇಲೆ ಬೀಳುವ ಹೆರ್ಮೋನಿನ ಮಂಜಿನ ಹಾಗೆಯೂ ಅದೆ; ಅಲ್ಲಿ ಕರ್ತನು ಆಶೀರ್ವಾದವನ್ನೂ ಯುಗಯುಗಕ್ಕಿರುವ ಜೀವವನ್ನೂ ಆಜ್ಞಾಪಿಸಿದ್ದಾನೆ. |
← Psalms (133/150) → |