← Psalms (134/150) → |
1. | ಇಗೋ, ಕರ್ತನ ಆಲಯದಲ್ಲಿ ಪ್ರತಿ ರಾತ್ರಿ ನಿಲ್ಲುವವರಾದ ಕರ್ತನ ಸೇವಕರೆ ಎಲ್ಲಾ ಕರ್ತನನ್ನು ಸ್ತುತಿಸಿರಿ. |
2. | ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ ಕರ್ತನನ್ನು ಸ್ತುತಿಸಿರಿ. |
3. | ಆಕಾಶವನ್ನೂ ಭೂಮಿಯನ್ನೂ ಉಂಟು ಮಾಡಿದ ಕರ್ತನು ಚೀಯೋನಿನೊಳಗಿಂದ ನಿನ್ನನ್ನು ಆಶೀರ್ವದಿಸಲಿ. |
← Psalms (134/150) → |