← Psalms (87/150) → |
1. | ಆತನ ಅಸ್ತಿವಾರವು ಪರಿಶುದ್ಧ ಪರ್ವತಗಳಲ್ಲಿ ಅದೆ. |
2. | ಕರ್ತನು ಚಿಯೋನಿನ ಬಾಗಲುಗಳನ್ನು ಯಾಕೋಬನ ಎಲ್ಲಾ ನಿವಾಸಗಳಿ ಗಿಂತ ಪ್ರೀತಿಮಾಡುತ್ತಾನೆ. |
3. | ದೇವರ ಪಟ್ಟಣವೇ, ನಿನ್ನ ವಿಷಯವಾಗಿ ಘನವುಳ್ಳವುಗಳು ಹೇಳಲ್ಪಟ್ಟಿವೆ. |
4. | ರಾಹಬನ್ನೂ ಬಾಬೆಲನ್ನೂ ನನ್ನನ್ನು ತಿಳಿದವರಿಗೆ ಜ್ಞಾಪಕಮಾಡುವೆನು; ಫಿಲಿಷ್ಟಿಯವೂ ತೂರಿನ ಸಂಗಡ ಕೂಷನ್ನೂ ನೋಡು: ಈ ಮನುಷ್ಯನು ಅಲ್ಲಿ ಹುಟ್ಟಿ ದನು. |
5. | ಚೀಯೋನಿನ ವಿಷಯ ಹೇಳುವದೇನಂದರೆ --ಇಂಥಿಂಥವರು ಅದರಲ್ಲಿ ಹುಟ್ಟಿದರೆಂದೂ ಮಹೋ ನ್ನತನು ತಾನೇ ಅದನ್ನು ಸ್ಥಾಪಿಸುವನು. |
6. | ಕರ್ತನು ಜನಸಂಖ್ಯೆ ಬರೆಯುವಾಗ ಇವನು ಅಲ್ಲಿ ಹುಟ್ಟಿದ ನೆಂದು ಎಣಿಸುವನು ಸೆಲಾ. |
7. | ಹಾಡುವವರೂ ವಾದ್ಯ ಗಳನ್ನು ಬಾರಿಸುವವರೂ ಇದ್ದಾರೆ; ನನ್ನ ಬುಗ್ಗೆಗಳೆಲ್ಲಾ ನಿನ್ನಲ್ಲಿಯೇ. |
← Psalms (87/150) → |